ರೋಮಾಪುರದವರಿಗೆ 3:25

ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 3

23ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಕಳೆದುಕೊಂಡಿ ದ್ದಾರೆ.

24ಅವರು ನೀತಿವಂತರೆಂದು ನಿರ್ಣಯ ಹೊಂದುವದು ಆತನ ಉಚಿತಾರ್ಥವಾದ ಕೃಪೆ ಯಿಂದಲೇ. ಇದು ಕ್ರಿಸ್ತ ಯೇಸುವಿನಿಂದಾದ ವಿಮೋ ಚನೆಯ ಮೂಲಕವಾಗಿ ಆಗುವದು.

25ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ

26ತನ್ನ ನೀತಿಯನ್ನು ಈಗಿನ ಕಾಲದಲ್ಲಿ ಹೀಗೆ ತೋರಿಸಿ ತಾನು ನೀತಿವಂತನಾಗಿಯೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತ ರೆಂದು ನಿರ್ಣಯಿಸುವವನಾಗಿಯೂ ಪ್ರಸಿದ್ಧಿಪಡಿಸಿ ಕೊಂಡನು.

27ಹಾಗಾದರೆ ಹೊಗಳಿಕೊಳ್ಳುವದು ಹೇಗೆ? ಅದು ಇಲ್ಲದೆ ಹೋಯಿತು. ಯಾವ ನಿಯಮದಿಂದ? ಕ್ರಿಯೆಗಳಿಂದಲೋ? ಅಲ್ಲ; ವಿಶ್ವಾಸ ನಿಯಮವನ್ನು ಅನುಸರಿಸುವದರಿಂದಲೇ.

ರೋಮಾಪುರದವರಿಗೆ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी