ಆಗ ಎಲೀಯನು ಸಕಲ ಜನರ ಬಳಿಗೆ ಬಂದು--ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರ ವರೆಗೂ ನಿಂತವರಾಗಿ ಇರುವಿರಿ. ಕರ್ತನು ದೇವರಾಗಿದ್ದರೆ ಆತನನ್ನು ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನು ಹಿಂಬಾಲಿಸಿರಿ ಅಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.
20ಹೀಗೆ ಅಹಾಬನು ಇಸ್ರಾಯೇಲಿನ ಮಕ್ಕಳೆಲ್ಲರನ್ನೂ ಕರೆಯಿಸಿ ಕರ್ಮೆಲ್ ಬೆಟ್ಟದ ಬಳಿಯಲ್ಲಿ ಪ್ರವಾದಿಗಳನ್ನು ಕೂಡಿಸಿದನು.
21ಆಗ ಎಲೀಯನು ಸಕಲ ಜನರ ಬಳಿಗೆ ಬಂದು--ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರ ವರೆಗೂ ನಿಂತವರಾಗಿ ಇರುವಿರಿ. ಕರ್ತನು ದೇವರಾಗಿದ್ದರೆ ಆತನನ್ನು ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನು ಹಿಂಬಾಲಿಸಿರಿ ಅಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ