ಬುದ್ಧಿಹೀನನನ್ನು ಹೆತ್ತವನಿಗೆ ವ್ಯಥೆ; ಬುದ್ಧಿಹೀನನ ತಂದೆಗೆ ಸಂತೋಷವಿರುವದಿಲ್ಲ.
20ಮೂರ್ಖ ಹೃದಯವುಳ್ಳವನು ಒಳ್ಳೇದನ್ನು ಪಡೆ ಯನು; ಕೆಟ್ಟನಾಲಿಗೆಯುಳ್ಳವನು ಹಾನಿಗೆ ಬೀಳುವನು.
21ಬುದ್ಧಿಹೀನನನ್ನು ಹೆತ್ತವನಿಗೆ ವ್ಯಥೆ; ಬುದ್ಧಿಹೀನನ ತಂದೆಗೆ ಸಂತೋಷವಿರುವದಿಲ್ಲ.
22ಹರ್ಷ ಹೃದಯನು ಔಷಧದಂತೆ ಒಳ್ಳೇದು ಮಾಡುತ್ತಾನೆ; ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ.
23ನ್ಯಾಯದ ಮಾರ್ಗ ಗಳನ್ನು ತಿರುಗಿಸಿಬಿಡುವದಕ್ಕೆ ದುಷ್ಟನು ಎದೆಯಿಂದ ಲಂಚವನ್ನು ತೆಗೆದುಕೊಳ್ಳುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ