ಮುರಿದ ಮನಸ್ಸೇ ದೇವರ ಯಜ್ಞಗಳು. ಓ ದೇವರೇ, ಪಶ್ಚಾತ್ತಾಪದಿಂದ ಜಜ್ಜಿ ಹೋದ ಮನಸ್ಸನ್ನು ನೀನು ತಿರಸ್ಕರಿಸುವದಿಲ್ಲ.
15ಓ ಕರ್ತನೇ, ನನ್ನ ತುಟಿಗಳನ್ನು ತೆರೆ; ಆಗ ನನ್ನ ಬಾಯಿ ನಿನ್ನ ಸ್ತೋತ್ರವನ್ನು ಪ್ರಕಟಮಾಡುವದು.
17ಮುರಿದ ಮನಸ್ಸೇ ದೇವರ ಯಜ್ಞಗಳು. ಓ ದೇವರೇ, ಪಶ್ಚಾತ್ತಾಪದಿಂದ ಜಜ್ಜಿ ಹೋದ ಮನಸ್ಸನ್ನು ನೀನು ತಿರಸ್ಕರಿಸುವದಿಲ್ಲ.
18ನಿನ್ನ ದಿವ್ಯ ಚಿತ್ತದ ಪ್ರಕಾರ ಚೀಯೋನಿಗೆ ಒಳ್ಳೇದು ಮಾಡು; ಯೆರೂಸಲೇಮಿನ ಗೋಡೆಗಳನ್ನು ಕಟ್ಟು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ