೨ ಸಮುವೇಲನು 3:31

ಆಗ ದಾವೀದನು ಯೋವಾಬನಿಗೂ ಅವನ ಸಂಗಡವಿದ್ದ ಎಲ್ಲಾ ಜನರಿಗೂ--ನೀವು ನಿಮ್ಮ ವಸ್ತ್ರಗ ಳನ್ನು ಹರಕೊಂಡು ಗೋಣೀತಟ್ಟುಗಳನ್ನು ಉಟ್ಟು ಕೊಂಡು ಅಬ್ನೇರನ ಮುಂದೆ ಗೋಳಾಡಿರಿ ಅಂದನು.ಅರಸನಾದ ದಾವೀದನು ತಾನೇ ಅವನ ಶವದ ಪೆಟ್ಟಿಗೆಯ ಹಿಂದೆ ಹೋದನು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 3

29ಅದು ಯೋವಾಬನ ತಲೆಯ ಮೇಲೆಯೂ ಅವನ ತಂದೆಯ ಮನೆತನದವರ ಮೇಲೆಯೂ ಇರಲಿ. ಯೋವಾಬನ ಮನೆಯಲ್ಲಿ ರಕ್ತ ಸ್ರಾವ ರೋಗದವನೂ ಕುಷ್ಠರೋಗಿಯೂ ಕೋಲು ಹಿಡಿದು ನಡೆಯುವವನೂ ಕತ್ತಿಯಿಂದ ಬೀಳುವವನೂ ರೊಟ್ಟಿಯ ಕೊರತೆಯುಳ್ಳ ಯಾವನೂ ತಪ್ಪಿಸಿಕೊಳ್ಳ ಲಾರದೆ ಇರಲಿ ಅಂದನು.

30ಹೀಗೆಯೇ ಅಬ್ನೇರ ನನ್ನು ಕೊಂದುಹಾಕಿದರು; ಅವನು ಅವರ ಸಹೋ ದರನಾದ ಅಸಾಹೇಲನನ್ನು ಗಿಬ್ಯೋನಿನ ಯುದ್ಧದಲ್ಲಿ ಕೊಂದುಹಾಕಿದ್ದನು.

31ಆಗ ದಾವೀದನು ಯೋವಾಬನಿಗೂ ಅವನ ಸಂಗಡವಿದ್ದ ಎಲ್ಲಾ ಜನರಿಗೂ--ನೀವು ನಿಮ್ಮ ವಸ್ತ್ರಗ ಳನ್ನು ಹರಕೊಂಡು ಗೋಣೀತಟ್ಟುಗಳನ್ನು ಉಟ್ಟು ಕೊಂಡು ಅಬ್ನೇರನ ಮುಂದೆ ಗೋಳಾಡಿರಿ ಅಂದನು.ಅರಸನಾದ ದಾವೀದನು ತಾನೇ ಅವನ ಶವದ ಪೆಟ್ಟಿಗೆಯ ಹಿಂದೆ ಹೋದನು.

32ಅವರು ಅಬ್ನೇರನನ್ನು ಹೆಬ್ರೋನಿನಲ್ಲಿ ಹೂಣಿಟ್ಟರು. ಆಗ ಅರಸನು ಗಟ್ಟಿ ಯಾಗಿ ಅಬ್ನೇರನ ಸಮಾಧಿಯ ಬಳಿಯಲ್ಲಿ ಅತ್ತನು; ಜನರೆಲ್ಲರೂ ಅತ್ತರು.

33ಅರಸನು ಅಬ್ನೇರನಿಗೋಸ್ಕರ ಗೋಳಾಡಿ ಹೇಳಿದ್ದೇನಂದರೆ--

೨ ಸಮುವೇಲನು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी