ದಾನಿನ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿ ಮದ ವರೆಗೂ ಆಶೇರನಿಗೆ ಒಂದು ಭಾಗವಾಗಿದೆ.
2ದಾನಿನ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿ ಮದ ವರೆಗೂ ಆಶೇರನಿಗೆ ಒಂದು ಭಾಗವಾಗಿದೆ.
3ಆಶೇರನ ಮೇರೆಯ ಬಳಿಯಲ್ಲಿ ಪೂರ್ವದ ಕಡೆ ಯಿಂದ ಪಶ್ಚಿಮದ ಕಡೆಯ ವರೆಗೂ ನಫ್ತಾಲಿಗೆ ಒಂದು ಭಾಗವಾಗಿದೆ.
4ನಫ್ತಾಲಿಯ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೆ ಮನಸ್ಸೆಗೆ ಒಂದು ಭಾಗ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ