ಯೆರೆಮಿಯ 30:4

ಕರ್ತನು ಇಸ್ರಾಯೇಲನ್ನೂ ಯೆಹೂದವನ್ನೂ ಕುರಿತು ಹೇಳಿದ ವಾಕ್ಯಗಳು ಇವೇ--

ಸಂದರ್ಭದೊಂದಿಗೆ ಓದಿ · ಯೆರೆಮಿಯ 30

2ನಾನು ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಒಂದು ಪುಸ್ತಕದಲ್ಲಿ ಬರೆ.

3ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ನನ್ನ ಜನರಾದ ಇಸ್ರಾಯೇಲ್‌ ಮತ್ತು ಯೆಹೂದದ ಸೆರೆಯವರನ್ನು ತಿರುಗಿ ಬರ ಮಾಡುತ್ತೇನೆ; ಆಗ ನಾನು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡುತ್ತೇನೆ; ಅವರು ಅದನ್ನು ಸ್ವಾಧೀನ ಮಾಡಿಕೊಳ್ಳುವರು.

4ಕರ್ತನು ಇಸ್ರಾಯೇಲನ್ನೂ ಯೆಹೂದವನ್ನೂ ಕುರಿತು ಹೇಳಿದ ವಾಕ್ಯಗಳು ಇವೇ--

5ಕರ್ತನು ಹೀಗೆ ಹೇಳುತ್ತಾನೆ--ನಾವು ನಡುಗುವಿಕೆಯ ಮತ್ತು ಭಯದ ಸ್ವರವನ್ನು ಕೇಳಿದ್ದೇವೆಯೇ ಹೊರತು ಸಮಾಧಾನದ್ದಲ್ಲ.

6ಈಗ ವಿಚಾರಿಸಿ ನೋಡಿರಿ; ಗಂಡಸು ಪ್ರಸವವೇದನೆ ಪಡುವದುಂಟೇ? ನಾನು ಯಾಕೆ ಪುರುಷರೆಲ್ಲರನು ಪ್ರಸವವೇದನೆ ಪಡುವ ಸ್ತ್ರೀಯ ಹಾಗೆ ನಡುವಿನ ಮೇಲೆ ಕೈ ಇಟ್ಟವರ ಹಾಗೆ ನೋಡುತ್ತೇನೆ; ಯಾಕೆ ಮುಖಗಳೆಲ್ಲಾ ಕಳೆಗುಂದಿದವು?

ಯೆರೆಮಿಯ 30 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी