ಅಪೊಸ್ತಲರ ಕೃತ್ಯಗಳು 10:22

ಅವರು--ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ ದೇವರಿಗೆ ಭಯಪಡು ವವನೂ ಯೆಹೂದ್ಯ ಜನಾಂಗದವರೆಲ್ಲರಿಂದ ಒಳ್ಳೇ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಕರೇ ಕಳುಹಿಸಿಕೊಂಡು ನಿನ್ನ ಮಾತುಗಳನ್ನು ಕೇಳಬೇಕೆಂದು ಅವನು ಪರಿಶುದ್ಧ ದೂತ

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 10

20ನೀನೆದ್ದು ಕೆಳಗಿಳಿದು ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗು; ನಾನೇ ಅವರನ್ನು ಕಳುಹಿಸಿದ್ದೇನೆಂದು ಹೇಳಿದನು.

21ಪೇತ್ರನು ಕೆಳಗಿಳಿದು ಕೊರ್ನೇಲ್ಯನು ಕಳುಹಿಸಿದ ಆ ಮನುಷ್ಯರ ಬಳಿಗೆ ಬಂದು--ಇಗೋ, ನೀವು ವಿಚಾರಿಸುವವನು ನಾನೇ; ನೀವು ಬಂದ ಕಾರಣವೇನು ಎಂದು ಕೇಳಲು

22ಅವರು--ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ ದೇವರಿಗೆ ಭಯಪಡು ವವನೂ ಯೆಹೂದ್ಯ ಜನಾಂಗದವರೆಲ್ಲರಿಂದ ಒಳ್ಳೇ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಕರೇ ಕಳುಹಿಸಿಕೊಂಡು ನಿನ್ನ ಮಾತುಗಳನ್ನು ಕೇಳಬೇಕೆಂದು ಅವನು ಪರಿಶುದ್ಧ ದೂತ

23ಆಗ ಪೇತ್ರನು ಅವರನ್ನು ಒಳಕ್ಕೆ ಕರೆದು ಸತ್ಕಾರ ಮಾಡಿದನು. ಮರುದಿನ ಅವನು ಎದ್ದು ಅವರ ಜೊತೆ ಯಲ್ಲಿ ಹೊರಟನು; ಯೊಪ್ಪದಲ್ಲಿದ್ದ ಸಹೋದರರಲ್ಲಿ ಕೆಲವರು ಅವನ ಕೂಡ ಹೋದರು.

24ಮರುದಿನ ವಾದ ಮೇಲೆ ಅವರು ಕೈಸರೈಯಕ್ಕೆ ಸೇರಿದರು. ಕೊರ್ನೇಲ್ಯನು ತನ್ನ ಬಂಧುಬಳಗದವರನ್ನೂ ಹತ್ತಿರದ ಮಿತ್ರರನ್ನೂ ಕೂಡ ಕರೆಯಿಸಿ ಅವರಿಗಾಗಿ ಎದುರು ನೋಡುತ್ತಿದ್ದನು.

ಅಪೊಸ್ತಲರ ಕೃತ್ಯಗಳು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी