ಮೇಜನ್ನು ಒಳಗೆ ತಂದು ಅದರ ಮೇಲಿಡಬೇಕಾದದ್ದನ್ನು ಸರಿಯಾಗಿ ಇಡಬೇಕು. ದೀಪ ಸ್ತಂಭವನ್ನು ಒಳಗೆ ತಂದು ನೀನು ಅದರ ದೀಪಗಳನ್ನು ಅಂಟಿಸಬೇಕು.
2ಮೊದಲನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಸಭೆಯ ಡೇರೆಯನ್ನು ಮತ್ತು ಗುಡಾರವನ್ನು ಎತ್ತಿ ನಿಲ್ಲಿಸು.
3ಮಂಜೂಷದ ಸಾಕ್ಷಿಯ ಪೆಟ್ಟಿಗೆಯನ್ನು ಒಳಗಿಟ್ಟು ಅದನ್ನು ನೀನು ತೆರೆಯಿಂದ ಮುಚ್ಚಬೇಕು.
4ಮೇಜನ್ನು ಒಳಗೆ ತಂದು ಅದರ ಮೇಲಿಡಬೇಕಾದದ್ದನ್ನು ಸರಿಯಾಗಿ ಇಡಬೇಕು. ದೀಪ ಸ್ತಂಭವನ್ನು ಒಳಗೆ ತಂದು ನೀನು ಅದರ ದೀಪಗಳನ್ನು ಅಂಟಿಸಬೇಕು.
6ನೀನು ದಹನಬಲಿಪೀಠವನ್ನು ಸಭೆಯ ಡೇರೆಯಾದ ಗುಡಾರದ ಬಾಗಿಲಿಗೆ ಎದುರಾಗಿ ಇಡ ಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ