೨ ಪೂರ್ವಕಾಲವೃತ್ತಾಂತ 17:15

ಅವನ ತರುವಾಯ ಅಧಿಪತಿ ಯಾದ ಯೆಹೋಹಾನಾನನು; ಅವನ ಸಂಗಡ ಎರಡು ಲಕ್ಷದ ಎಂಭತ್ತು ಸಾವಿರ ಮಂದಿಯು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 17

13ಇದಲ್ಲದೆ ಯೆಹೂದದ ಪಟ್ಟಣಗಳಲ್ಲಿ ಬಹಳ ಕೆಲಸಗಳನ್ನು ನಡಿಸುತ್ತಾ ಇದ್ದನು. ಪರಾಕ್ರಮಶಾಲಿಗಳಾದ ಯುದ್ಧದ ಮನುಷ್ಯರು ಯೆರೂ ಸಲೇಮಿನಲ್ಲಿದ್ದರು.

14ತಮ್ಮ ಪಿತೃಗಳ ಮನೆಯ ಪ್ರಕಾರ ವಾಗಿರುವ ಅವರ ಲೆಕ್ಕವೇನಂದರೆ, ಯೆಹೂದದ ಸಹಸ್ರಗಳ ಅಧಿಪತಿಗಳಲ್ಲಿ ಅದ್ನನು ಮುಖ್ಯಸ್ಥನಾಗಿ ದ್ದನು; ಅವನ ಸಂಗಡ ಪರಾಕ್ರಮಶಾಲಿಗಳು ಮೂರು ಲಕ್ಷಮಂದಿ ಇದ್ದರು.

15ಅವನ ತರುವಾಯ ಅಧಿಪತಿ ಯಾದ ಯೆಹೋಹಾನಾನನು; ಅವನ ಸಂಗಡ ಎರಡು ಲಕ್ಷದ ಎಂಭತ್ತು ಸಾವಿರ ಮಂದಿಯು.

16ಇವನ ತರುವಾಯ ಕರ್ತನಿಗೆ ತನ್ನನ್ನು ಮನಃಪೂರ್ವಕವಾಗಿ ಒಪ್ಪಿಸಿದ ಜಿಕ್ರಿಯ ಮಗನಾದ ಅಮಸ್ಯನು; ಅವನ ಸಂಗಡ ಎರಡು ಲಕ್ಷಮಂದಿ ಪರಾಕ್ರಮಶಾಲಿಗಳು.

17ಬೆನ್ಯಾವಿಾನ್ಯರಲ್ಲಿ ಪರಾಕ್ರಮಶಾಲಿಯಾದ ಎಲ್ಯಾದ ವನು; ಅವನ ಸಂಗಡ ಬಿಲ್ಲನ್ನೂ ಗುರಾಣಿಯನ್ನೂ ಧರಿಸಿಕೊಂಡಿರುವ ಎರಡು ಲಕ್ಷ ಮಂದಿಯು.

೨ ಪೂರ್ವಕಾಲವೃತ್ತಾಂತ 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी