ದೈನಂದಿನ ಮನ್ನಾ

ಯೆಹೂದದವರು ಹಿಂದಕ್ಕೆ ನೋಡಿದಾಗ ಇಗೋ, ಯುದ್ಧವು ಅವರ ಮುಂದೆಯೂ ಹಿಂದೆಯೂ ಇತ್ತು. ಆಗ ಅವರು ಕರ್ತನಿಗೆ ಕೂಗಿದರು, ಯಾಜಕರು ತುತೂರಿಗಳನ್ನು ಊದಿದರು.

೨ ಪೂರ್ವಕಾಲವೃತ್ತಾಂತ 13:14