ಆತನು ಜನರನ್ನು ತನ್ನ ಶಿಷ್ಯರ ಕೂಡ ತನ್ನ ಬಳಿಗೆ ಕರೆದು ಅವರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿ ಸಲಿ.
32ಆತನು ಆ ಮಾತನ್ನು ಸ್ಪಷ್ಟವಾಗಿ ಹೇಳಿದ್ದರಿಂದ ಪೇತ್ರನು ಆತನ ಕೈ ಹಿಡಿದು ಆತನನ್ನು ಗದರಿಸಲಾರಂಭಿಸಿದನು.
34ಆತನು ಜನರನ್ನು ತನ್ನ ಶಿಷ್ಯರ ಕೂಡ ತನ್ನ ಬಳಿಗೆ ಕರೆದು ಅವರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿ ಸಲಿ.
36ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿ ಕೊಂಡರೂ ತನ್ನ ಸ್ವಂತ ಆತ್ಮವನ್ನು ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ