ಆ ಮೂರು ಪೂರ್ಣವಾರಗಳು ಕಳೆಯುವವರೆಗೂ ನಾನು ರುಚಿಕರವಾದ ರೊಟ್ಟಿಯನ್ನು ತಿನ್ನಲಿಲ್ಲ. ಮಾಂಸ ವನ್ನಾದರೂ ದ್ರಾಕ್ಷಾರಸವನ್ನಾದರೂ ನನ್ನ ಬಾಯಿಯ ಮುಂದೆ ತರಲಿಲ್ಲ. ನಾನು ಎಣ್ಣೆಯನ್ನು ಹಚ್ಚಿಕೊಳ್ಳಲೇ ಇಲ್ಲ.
2ಆ ದಿನಗಳಲ್ಲಿ ದಾನಿಯೇಲನೆಂಬ ನಾನು ಮೂರು ಪೂರ್ಣ ವಾರಗಳ ವರೆಗೂ ದುಃಖಪಡುತ್ತಿದ್ದೆನು.
3ಆ ಮೂರು ಪೂರ್ಣವಾರಗಳು ಕಳೆಯುವವರೆಗೂ ನಾನು ರುಚಿಕರವಾದ ರೊಟ್ಟಿಯನ್ನು ತಿನ್ನಲಿಲ್ಲ. ಮಾಂಸ ವನ್ನಾದರೂ ದ್ರಾಕ್ಷಾರಸವನ್ನಾದರೂ ನನ್ನ ಬಾಯಿಯ ಮುಂದೆ ತರಲಿಲ್ಲ. ನಾನು ಎಣ್ಣೆಯನ್ನು ಹಚ್ಚಿಕೊಳ್ಳಲೇ ಇಲ್ಲ.
4ಮೊದಲನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ನಾನು ಹಿದ್ದೆಕೆಲ್ ಎಂಬ ಮಹಾನದಿಯ ದಡದ ಮೇಲೆ ಇರುವಾಗ,
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ