ಆದದರಿಂದ ಪಿಲಾತನು ತಿರಿಗಿ ಹೊರಕ್ಕೆ ಹೋಗಿ ಅವರಿಗೆ--ಇಗೋ, ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲವೆಂದು ನೀವು ತಿಳಿದುಕೊಳ್ಳುವ ಹಾಗೆ ಆತನನ್ನು ನಿಮ್ಮ ಮುಂದೆ ತರುತ್ತೇನೆ ಅಂದನು.
2ಸೈನಿಕರು ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಊದಾ ಬಣ್ಣದ ನಿಲುವಂಗಿಯನ್ನು ತೊಡಿಸಿ--
3ಯೆಹೂದ್ಯರ ಅರಸನೇ, ವಂದನೆ! ಎಂದು ಹೇಳಿ ತಮ್ಮ ಕೈಗಳಿಂದ ಆತನನ್ನು ಹೊಡೆದರು.
4ಆದದರಿಂದ ಪಿಲಾತನು ತಿರಿಗಿ ಹೊರಕ್ಕೆ ಹೋಗಿ ಅವರಿಗೆ--ಇಗೋ, ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲವೆಂದು ನೀವು ತಿಳಿದುಕೊಳ್ಳುವ ಹಾಗೆ ಆತನನ್ನು ನಿಮ್ಮ ಮುಂದೆ ತರುತ್ತೇನೆ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ