ಆಮೇಲೆ ಅದರ ಹಿತ್ತಾಳೆ ಬಿಸಿಯಾಗಿ ಮೈಲಿಗೆ ಕರಗಿ ಕಲ್ಮಶವು ಹೋಗುವ ಹಾಗೆ ಅದನ್ನು ಬರಿದು ಮಾಡಿ ಕೆಂಡಗಳ ಮೇಲೆ ಇಡು.
10ಬಹಳ ಸೌದೆ ಹಾಕಿ, ಬೆಂಕಿಯನ್ನು ಹೆಚ್ಚಿಸಿ, ಮಾಂಸ ವನ್ನು ಬೇಯಿಸು; ಮಸಾಲೆ ಚೆನ್ನಾಗಿ ಇರಲಿ, ಮತ್ತು ಎಲುಬುಗಳು ಸುಡಲಿ.
11ಆಮೇಲೆ ಅದರ ಹಿತ್ತಾಳೆ ಬಿಸಿಯಾಗಿ ಮೈಲಿಗೆ ಕರಗಿ ಕಲ್ಮಶವು ಹೋಗುವ ಹಾಗೆ ಅದನ್ನು ಬರಿದು ಮಾಡಿ ಕೆಂಡಗಳ ಮೇಲೆ ಇಡು.
12ಅದರ ಕಲ್ಮಶವು ಆಯಾಸವನ್ನುಂಟು ಮಾಡಿತೇ ಹೊರತು ಅದಕ್ಕೆ ಹತ್ತಿದ್ದ ಆ ಬಹಳವಾದ ಕಿಲುಬು ಹೋಗಲಿಲ್ಲ, ಅದು ಬೆಂಕಿಯಲ್ಲಿರಲಿ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ