ದೈನಂದಿನ ಮನ್ನಾ

ನಮಗಾದರೋ ಕರ್ತನು ನಮ್ಮ ದೇವರಾಗಿದ್ದಾನೆ; ನಾವು ಆತನನ್ನು ಬಿಡಲಿಲ್ಲ. ಇದಲ್ಲದೆ ಕರ್ತನಿಗೆ ಸೇವೆಮಾಡುವ ಯಾಜಕರು ಆರೋನನ ಮಕ್ಕಳು; ಲೇವಿಯರು ತಮ್ಮ ಕೆಲಸದಲ್ಲಿ ಇದ್ದಾರೆ.

೨ ಪೂರ್ವಕಾಲವೃತ್ತಾಂತ 13:10