ಇಸ್ರಾಯೇಲ್ ಮಕ್ಕಳಿಗೆ--ನಿಮ್ಮಲ್ಲಿಯೂ ನಿಮ್ಮ ಸಂತತಿಯಲ್ಲಿಯೂ ಯಾವನಾದರೂ ಹೆಣದಿಂದ ಅಶುದ್ಧನಾಗಿದ್ದರೂ ಇಲ್ಲವೆ ದೂರ ಪ್ರಯಾಣದಲ್ಲಿ ದ್ದರೂ ಕರ್ತನಿಗೆ ಪಸ್ಕವನ್ನು ಆಚರಿಸಬೇಕು.
8ಮೋಶೆ ಅವ ರಿಗೆ--ಸುಮ್ಮನೆ ನಿಲ್ಲಿರಿ, ಕರ್ತನು ನಿಮ್ಮ ವಿಷಯದಲ್ಲಿ ಏನು ಆಜ್ಞಾಪಿಸುವನೋ ನಾನು ವಿಚಾರಿಸುತ್ತೇನೆ ಅಂದನು.
9ಕರ್ತನು ಮೋಶೆ ಸಂಗಡ ಮಾತನಾಡಿ ಅವನಿಗೆ
10ಇಸ್ರಾಯೇಲ್ ಮಕ್ಕಳಿಗೆ--ನಿಮ್ಮಲ್ಲಿಯೂ ನಿಮ್ಮ ಸಂತತಿಯಲ್ಲಿಯೂ ಯಾವನಾದರೂ ಹೆಣದಿಂದ ಅಶುದ್ಧನಾಗಿದ್ದರೂ ಇಲ್ಲವೆ ದೂರ ಪ್ರಯಾಣದಲ್ಲಿ ದ್ದರೂ ಕರ್ತನಿಗೆ ಪಸ್ಕವನ್ನು ಆಚರಿಸಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ