ಅಲ್ಲಿ ಹಕ್ಕಿಗಳು ಗೂಡು ಕಟ್ಟುತ್ತವೆ; ಬಕದ ಮನೆಯು ತುರಾಯಿ ಗಿಡಗಳಲ್ಲಿ ಅದೆ.
16ಆತನು ನೆಟ್ಟ ಕರ್ತನ ಮರಗಳಾದ ಲೆಬನೋನಿನ ದೇವದಾರುಗಳು ತೃಪ್ತಿ ಯಾಗುತ್ತವೆ.
17ಅಲ್ಲಿ ಹಕ್ಕಿಗಳು ಗೂಡು ಕಟ್ಟುತ್ತವೆ; ಬಕದ ಮನೆಯು ತುರಾಯಿ ಗಿಡಗಳಲ್ಲಿ ಅದೆ.
18ಎತ್ತರವಾದ ಬೆಟ್ಟಗಳು ಕಾಡುಮೇಕೆಗಳಿಗೆ, ಬಂಡೆ ಗಳು ಮೊಲಗಳಿಗೆ ಆಶ್ರಯವಾಗಿವೆ.
19ನೇಮಿಸಿದ ಕಾಲಗಳಿಗೋಸ್ಕರ ಚಂದ್ರನನ್ನು ಉಂಟು ಮಾಡಿದ್ದಾನೆ; ಸೂರ್ಯನು ತನ್ನ ಅಸ್ತಮಾನ ವನ್ನು ತಿಳಿದಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ