ಉದಯಿಸದ ಹಾಗೆ ಸೂರ್ಯನಿಗೆ ಅಪ್ಪಣೆಕೊಡುತ್ತಾನೆ; ನಕ್ಷತ್ರಗಳಿಗೆ ಮುದ್ರೆಹಾಕುತ್ತಾನೆ;
5ಪರ್ವತಗಳನ್ನು ಅವು ಗಳಿಗೆ ತಿಳಿಯದ ಹಾಗೆ ನೂಕುತ್ತಾನೆ; ತನ್ನ ಸಿಟ್ಟಿನಲ್ಲಿ ಅವುಗಳನ್ನು ತಿರುಗಿಸುತ್ತಾನೆ.
6ಭೂಮಿಯನ್ನು ಅದರ ಸ್ಥಳದೊಳಗಿಂದ ಕದಲಿಸುತ್ತಾನೆ; ಅದರ ಸ್ತಂಭಗಳು ನಡುಗುತ್ತವೆ.
7ಉದಯಿಸದ ಹಾಗೆ ಸೂರ್ಯನಿಗೆ ಅಪ್ಪಣೆಕೊಡುತ್ತಾನೆ; ನಕ್ಷತ್ರಗಳಿಗೆ ಮುದ್ರೆಹಾಕುತ್ತಾನೆ;
8ಆತನೊಬ್ಬನೇ ಆಕಾಶಗಳನ್ನು ಹರಡಿಸುತ್ತಾನೆ; ಸಮುದ್ರದ ತೆರೆಗಳ ಮೇಲೆ ನಡೆಯುತ್ತಾನೆ.
9ಸಪ್ತ ತಾರೆಗಳನ್ನೂ ಮೃಗಶಿರವನ್ನೂ ವೃಷಭ ರಾಶಿಯನ್ನೂ ದಕ್ಷಿಣದ ಕೋಣೆಗಳನ್ನೂ ಮಾಡಿದಾತನು ಆತನೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ