ನನಗೆ ಬೋಧಿಸಿರಿ, ನಾನು ಮೌನವಾಗಿರುವೆನು; ನಾನು ಮಾಡಿದ ತಪ್ಪನ್ನು ನನಗೆ ತಿಳಿಸಿರಿ.
22ನನ್ನ ಬಳಿಗೆ ತನ್ನಿರಿ ಎಂದೂ ನಿಮ್ಮ ಸಂಪತ್ತಿನಿಂದ ಲಂಚಕೊಡಿರಿ ಎಂದೂ
23ಶತ್ರುವಿನ ಕೈಯಿಂದ ನನ್ನನ್ನು ತಪ್ಪಿಸಿರಿ ಎಂದೂ ಬಲಾತ್ಕಾರಿಗಳ ಕೈಗಳಿಂದ ನನ್ನನ್ನು ವಿಮೋಚಿಸಿರೆಂದೂ ನಾನು ಹೇಳಿದೆನೋ?
24ನನಗೆ ಬೋಧಿಸಿರಿ, ನಾನು ಮೌನವಾಗಿರುವೆನು; ನಾನು ಮಾಡಿದ ತಪ್ಪನ್ನು ನನಗೆ ತಿಳಿಸಿರಿ.
25ಸರಿಯಾದ ಮಾತುಗಳು ಎಷ್ಟು ಬಲವಾಗಿವೆ! ಆದರೆ ನಿಮ್ಮ ತರ್ಕವು ಯಾವದನ್ನು ಗದರಿಸುತ್ತದೆ?
26ಗಾಳಿಯ ಹಾಗಿರುವ ಮಾತುಗಳನ್ನೂ ದಿಕ್ಕಿಲ್ಲದವನ ನುಡಿಗಳನ್ನೂ ಗದರಿಸು ವದಕ್ಕೆ ನೀವು ಯೋಚಿಸುತ್ತೀರೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ