ಧರ್ಮೋಪದೇಶಕಾಂಡ 2:26

ಆಗ ನಾನು ಕೆದೇಮೋತೆಂಬ ಅರಣ್ಯದಿಂದ ಹೆಷ್ಬೋನಿನ ಅರಸನಾದ ಸೀಹೋನನಿಗೆ ಸಮಾಧಾನ ಸಂದೇಶ ದೂತರನ್ನು ಕಳುಹಿಸಿ--

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 2

24ಏಳಿರಿ, ಹೊರಡಿರಿ; ಅರ್ನೋನ್‌ ನದಿಯನ್ನು ದಾಟಿರಿ; ಇಗೋ, ಹೆಷ್ಬೋನಿನ ಅರಸ ನಾದ ಅಮೋರಿಯನಾದ ಸೀಹೋನನನ್ನೂ ಅವನ ದೇಶವನ್ನೂ ನಿನ್ನ ಕೈಯಲ್ಲಿ ಕೊಟ್ಟಿದ್ದೇನೆ, ಸ್ವಾಧೀನ ಪಡಿಸಿಕೊಳ್ಳುವದಕ್ಕೆ ಆರಂಭಮಾಡು. ಅವನ ಸಂಗಡ ಜಗಳವಾಡಿ ಯುದ್ಧಮಾಡು.

25ಇದೇ ದಿವಸ ಆಕಾಶವೆಲ್ಲಾದರ ಕೆಳಗಿರುವ ಜನಾಂಗಗಳ ಮೇಲೆ ನಿನ್ನ ಹೆದರಿಕೆಯನ್ನೂ ನಿನ್ನ ಭಯವನ್ನೂ ಉಂಟು ಮಾಡಲಾರಂಭಿಸುತ್ತೇನೆ. ಅವರು ನಿನ್ನ ಸುದ್ದಿಯನ್ನು ಕೇಳಿ ನಿನಗೋಸ್ಕರ ನಡುಗಿ ಅಂಜುವರು.

26ಆಗ ನಾನು ಕೆದೇಮೋತೆಂಬ ಅರಣ್ಯದಿಂದ ಹೆಷ್ಬೋನಿನ ಅರಸನಾದ ಸೀಹೋನನಿಗೆ ಸಮಾಧಾನ ಸಂದೇಶ ದೂತರನ್ನು ಕಳುಹಿಸಿ--

27ನಾನು ನಿನ್ನ ದೇಶ ವನ್ನು ದಾಟಿಹೋಗುತ್ತೇನೆ. ನಾನು ರಾಜ ಮಾರ್ಗ ದಿಂದಲೇ ಹೋಗುತ್ತೇನೆ; ಎಡಕ್ಕೂ ಬಲಕ್ಕೂ ತಿರುಗು ವದಿಲ್ಲ.

28ನೀನು ಹಣಕ್ಕೋಸ್ಕರ ನನಗೆ ಮಾರುವ ಆಹಾರವನ್ನು ಉಣ್ಣುತ್ತೇನೆ; ಹಣಕ್ಕೋಸ್ಕರ ನನಗೆ ಕೊಡುವ ನೀರನ್ನು ಕುಡಿಯುತ್ತೇನೆ;

ಧರ್ಮೋಪದೇಶಕಾಂಡ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी