ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ ತಮ್ಮ ಸ್ವಂತ ಕುಯುಕ್ತಿಗಳಿಂದಲೇ ತುಂಬಿಕೊಳ್ಳುವರು.
29ಅವರು ತಿಳುವಳಿಕೆ ಯನ್ನು ಹಗೆಮಾಡಿ ಕರ್ತನ ಭಯವನ್ನು ಆರಿಸಿಕೊ ಳ್ಳದೆ ಇದ್ದದರಿಂದಲೂ
30ನನ್ನ ಆಲೋಚನೆಯನ್ನು ಗಮನಿಸದೆ ಇದ್ದದಕ್ಕಾಗಿಯೂ ನನ್ನ ಗದರಿಕೆಯನ್ನೆಲ್ಲಾ ಅಸಡ್ಡೆ ಮಾಡಿದ್ದಕ್ಕಾಗಿಯೂ
31ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ ತಮ್ಮ ಸ್ವಂತ ಕುಯುಕ್ತಿಗಳಿಂದಲೇ ತುಂಬಿಕೊಳ್ಳುವರು.
32ಅಜ್ಞಾನಿ ಗಳ ವಿಮುಖವು ಅವರನ್ನು ಕೊಲ್ಲುವದು, ಜ್ಞಾನ ಹೀನರ ಏಳಿಗೆ ಅವರನ್ನು ನಾಶಪಡಿಸುವದು.
33ನನಗೆ ಕಿವಿಗೊಡುವವನಾದರೋ ಜೀವಿಸಿ ಯಾವ ಕೇಡಿನ ಭಯವಿಲ್ಲದೆ ನೆಮ್ಮದಿಯಲ್ಲಿರುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ