ಯಾವನ ದ್ರೋಹವು ಕ್ಷಮಿಸಲ್ಪಟ್ಟದೆಯೋ, ಯಾವನ ಪಾಪವು ಮುಚ್ಚಲ್ಪಟ್ಟಿದೆಯೋ, ಅವನೇ ಧನ್ಯನು.
1ಯಾವನ ದ್ರೋಹವು ಕ್ಷಮಿಸಲ್ಪಟ್ಟದೆಯೋ, ಯಾವನ ಪಾಪವು ಮುಚ್ಚಲ್ಪಟ್ಟಿದೆಯೋ, ಅವನೇ ಧನ್ಯನು.
2ಕರ್ತನು ಯಾವನಿಗೆ ಅಪರಾಧ ವನ್ನು ಎಣಿಸುವದಿಲ್ಲವೋ, ಯಾವನ ಹೃದಯದಲ್ಲಿ ವಂಚನೆ ಇರುವದಿಲ್ಲವೋ, ಆ ಮನುಷ್ಯ ಧನ್ಯನು.
3ನಾನು ಮೌನವಾಗಿದ್ದಾಗ ದಿನವೆಲ್ಲಾ ನರಳುವದ ರಿಂದ ನನ್ನ ಎಲುಬುಗಳು ಸವೆದು ಹೋದವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ