ಹೀಗಿರುವದರಿಂದ ಮೋರೆಷತ್ ಗತ್ ಊರಿಗೆ ದಾನಗಳನ್ನು ಕೊಡುವಿ, ಅಕ್ಜೀಬಿನ ಮನೆತನಗಳು ಇಸ್ರಾಯೇಲಿನ ಅರಸರಿಗೆ ಸುಳ್ಳಾಗಿರುವವು.
12ಮಾರೋತಿನ ನಿವಾಸಿ ಒಳ್ಳೇದಕ್ಕೆ ಜಾಗ್ರತೆಯಾಗಿ ಕಾದುಕೊಳ್ಳುತ್ತಾನೆ; ಆದರೆ ಕೇಡು ಕರ್ತನಿಂದ ಯೆರೂಸಲೇಮಿನ ಬಾಗಲಿಗೆ ಇಳಿದಿದೆ.
13ಲಾಕೀಷಿನ ನಿವಾಸಿಯೇ, ವೇಗವುಳ್ಳ ಕುದುರೆಗೆ ರಥವನ್ನು ಕಟ್ಟು, ಇದೇ ಚೀಯೋನಿನ ಮಗಳ ಪಾಪದ ಆರಂಭವು; ಇಸ್ರಾಯೇಲಿನ ಅಪರಾಧಗಳು ನಿನ್ನಲ್ಲಿ ಕಂಡುಬಂದವು.
14ಹೀಗಿರುವದರಿಂದ ಮೋರೆಷತ್ ಗತ್ ಊರಿಗೆ ದಾನಗಳನ್ನು ಕೊಡುವಿ, ಅಕ್ಜೀಬಿನ ಮನೆತನಗಳು ಇಸ್ರಾಯೇಲಿನ ಅರಸರಿಗೆ ಸುಳ್ಳಾಗಿರುವವು.
15ಮಾರೇ ಷದ ನಿವಾಸಿಯೇ, ಇನ್ನೂ ಬಾಧ್ಯನನ್ನು ನಿನ್ನ ಬಳಿಗೆ ತರುವೆನು; ಅವನು ಇಸ್ರಾಯೇಲಿನ ಮಹಿಮೆಯಾದ ಅದುಲ್ಲಾಮಿನ ಮಟ್ಟಿಗೂ ಬರುವನು.
16ನಿನ್ನ ಮುದ್ದು ಮಕ್ಕಳಿಗೋಸ್ಕರ ತಲೆಬೋಳಿಸಿಕೊಂಡು ಕ್ಷೌರ ಮಾಡಿಸಿಕೊ; ಹದ್ದಿನಂತೆ ನಿನ್ನ ಬೋಳುತನವನ್ನು ಅಗಲ ಮಾಡಿಕೊ; ಅವರು ನಿನ್ನನ್ನು ಬಿಟ್ಟು ಸೆರೆಯಾಗಿ ಹೋಗಿದ್ದಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ