ಗಲಾತ್ಯದವರಿಗೆ 2:17

ಆದರೆ ನಾವು ಕ್ರಿಸ್ತನ ಮೂಲಕ ನೀತಿವಂತರೆಂಬ ನಿರ್ಣಯ ಹೊಂದು ವದಕ್ಕೆ ಪ್ರಯತ್ನಿಸುತ್ತಿರುವಾಗ ನಾವೂ ಪಾಪಿಗಳಾಗಿ ತೋರಿಬಂದರೆ ಕ್ರಿಸ್ತನು ಪಾಪಕ್ಕೆ ಸೇವಕನೆಂದು ಹೇಳ ಬೇಕೇನು? ಹಾಗೆ ಎಂದಿಗೂ ಹೇಳಬಾರದು.

ಸಂದರ್ಭದೊಂದಿಗೆ ಓದಿ · ಗಲಾತ್ಯದವರಿಗೆ 2

15ನಾವಂತೂ ಹುಟ್ಟುಯೆಹೂದ್ಯರು, ಅನ್ಯಜನ ರಂತೆ ಪಾಪಿಗಳಲ್ಲ.

16ಆದರೆ ಯಾವನಾದರೂ ಯೇಸು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ಹೊರತು ನ್ಯಾಯ ಪ್ರಮಾಣದ ಕ್ರಿಯೆಗಳಿಂದ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲವೆಂಬದು ನಮಗೆ ತಿಳಿದಿರುವದ ರಿಂದ ನಾವು ಸಹ ನ್ಯಾಯ ಪ್ರಮಾಣದ ಕ್ರಿಯೆ ಗಳಿಂದಲ್ಲ, ಆದರೆ ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ನೀತಿವಂತರೆಂದು ನಿರ್ಣಯಿ

17ಆದರೆ ನಾವು ಕ್ರಿಸ್ತನ ಮೂಲಕ ನೀತಿವಂತರೆಂಬ ನಿರ್ಣಯ ಹೊಂದು ವದಕ್ಕೆ ಪ್ರಯತ್ನಿಸುತ್ತಿರುವಾಗ ನಾವೂ ಪಾಪಿಗಳಾಗಿ ತೋರಿಬಂದರೆ ಕ್ರಿಸ್ತನು ಪಾಪಕ್ಕೆ ಸೇವಕನೆಂದು ಹೇಳ ಬೇಕೇನು? ಹಾಗೆ ಎಂದಿಗೂ ಹೇಳಬಾರದು.

18ನಾನು ಕೆಡವಿದವುಗಳನ್ನು ತಿರಿಗಿ ಕಟ್ಟಿದರೆ ನನ್ನನ್ನು ನಾನೇ ಅಪರಾಧಿಯನ್ನಾಗಿ ಮಾಡಿಕೊಳ್ಳುತ್ತೇನಲ್ಲಾ.

19ಯಾಕಂ ದರೆ ನಾನಂತೂ ದೇವರಿಗಾಗಿ ಜೀವಿಸುವದಕ್ಕೊಸ್ಕರ ನ್ಯಾಯಪ್ರಮಾಣದ ಮೂಲಕವಾಗಿ ನ್ಯಾಯಪ್ರಮಾ ಣದ ಪಾಲಿಗೆ ಸತ್ತೆನು.

ಗಲಾತ್ಯದವರಿಗೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी