ಮೂವತ್ತು ಬಂಗಾರದ ದೊಡ್ಡ ಬಟ್ಟಲುಗಳು, ನಾನೂರ ಹತ್ತು ಬೆಳ್ಳಿಯ ಬಟ್ಟಲುಗಳು, ಸಾವಿರ ಬೇರೆ ಸಾಮಾನುಗಳು. ಬಂಗಾರ ಬೆಳ್ಳಿಯ ಸಾಮಾನುಗಳೆಲ್ಲಾ ಐದು ಸಾವಿರದ ನಾನೂರು ಇದ್ದವು.
9ಅವುಗಳ ಲೆಕ್ಕವೇನಂದರೆ--ಮೂವತ್ತು ಬಂಗಾರದ ತಟ್ಟೆಗಳು, ಸಾವಿರ ಬೆಳ್ಳಿಯ ತಟ್ಟೆಗಳು, ಇಪ್ಪತ್ತೊಂಭತ್ತು ಕತ್ತಿಗಳು,
10ಮೂವತ್ತು ಬಂಗಾರದ ದೊಡ್ಡ ಬಟ್ಟಲುಗಳು, ನಾನೂರ ಹತ್ತು ಬೆಳ್ಳಿಯ ಬಟ್ಟಲುಗಳು, ಸಾವಿರ ಬೇರೆ ಸಾಮಾನುಗಳು. ಬಂಗಾರ ಬೆಳ್ಳಿಯ ಸಾಮಾನುಗಳೆಲ್ಲಾ ಐದು ಸಾವಿರದ ನಾನೂರು ಇದ್ದವು.
11ಇವುಗಳನ್ನೆಲ್ಲಾ ಬಾಬೆಲಿನಿಂದ ಯೆರೂಸಲೇಮಿಗೆ ಸೆರೆಯವರ ಸಂಗಡ ಶೆಷ್ಬಚ್ಚರನು ತಕ್ಕೊಂಡು ಹೋದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ