ಸತ್ತ ನೊಣಗಳು ವೈದ್ಯನ ತೈಲವನ್ನು ದುರ್ವಾಸನೆಗೊಳಿಸುತ್ತವೆ; ಹಾಗೆಯೇ ಸ್ವಲ್ಪ ಮೂಢತನವು ಜ್ಞಾನ ಮತ್ತು ಘನಗಳಿಗೆ ಪ್ರಿಯ ನಾದವನನ್ನು ಕೆಡಿಸುತ್ತದೆ.
1ಸತ್ತ ನೊಣಗಳು ವೈದ್ಯನ ತೈಲವನ್ನು ದುರ್ವಾಸನೆಗೊಳಿಸುತ್ತವೆ; ಹಾಗೆಯೇ ಸ್ವಲ್ಪ ಮೂಢತನವು ಜ್ಞಾನ ಮತ್ತು ಘನಗಳಿಗೆ ಪ್ರಿಯ ನಾದವನನ್ನು ಕೆಡಿಸುತ್ತದೆ.
2ಒಬ್ಬ ಜ್ಞಾನಿಯಾದ ಮನು ಷ್ಯನ ಹೃದಯವು ಅವನ ಬಲಗೈಯಲ್ಲಿರುತ್ತದೆ; ಆದರೆ ಒಬ್ಬ ಮೂರ್ಖನ ಹೃದಯವು ಅವನ ಎಡಗಡೆಯಿ ರುತ್ತದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ