ಮುದುಕರಲ್ಲಿ ಜ್ಞಾನವೂ ದಿನಗಳುದ್ದಕ್ಕೂ ಗ್ರಹಿ ಕೆಯೂ ಇವೆ.
10ಆತನ ಕೈಯಲ್ಲಿ ಎಲ್ಲಾ ಜೀವಿ ಗಳ ಪ್ರಾಣವು ಎಲ್ಲಾ ಮನುಷ್ಯರ ಶ್ವಾಸವೂ ಇವೆ.
11ಕಿವಿಯು ನುಡಿಗಳನ್ನು ಶೋಧಿಸುವದಿಲ್ಲವೇ? ಬಾಯಿಯು ಆಹಾರವನ್ನು ರುಚಿನೋಡುವದಿಲ್ಲವೇ?
12ಮುದುಕರಲ್ಲಿ ಜ್ಞಾನವೂ ದಿನಗಳುದ್ದಕ್ಕೂ ಗ್ರಹಿ ಕೆಯೂ ಇವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ