ವಿಮೋಚನಕಾಂಡ 31:13

ನೀನು ಇಸ್ರಾಯೇಲ್‌ ಮಕ್ಕಳೊಂದಿಗೆ ಸಹ ಮಾತ ನಾಡಿ--ನಿಶ್ಚಯವಾಗಿ ನೀವು ನನ್ನ ಸಬ್ಬತ್ತುಗಳನ್ನು ಕೈಕೊಳ್ಳಬೇಕು. ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ನೀವು ತಿಳಿಯುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರಿಗೂ ಗುರುತಾಗಿದೆ.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 31

11ಅಭಿಷೇಕಿಸುವ ತೈಲವನ್ನೂ ಪರಿಶುದ್ಧ ಸ್ಥಳಕ್ಕೋಸ್ಕರ ವಿರುವ ಪರಿಮಳ ಧೂಪವನ್ನೂ ನಾನು ನಿನಗೆ ಆಜ್ಞಾಪಿಸಿ ದವುಗಳೆಲ್ಲವನ್ನೂ ಅವರು ಮಾಡುವರು ಅಂದನು.

12ಕರ್ತನು ಮೋಶೆಯೊಂದಿಗೆ ಮಾತನಾಡಿ--

13ನೀನು ಇಸ್ರಾಯೇಲ್‌ ಮಕ್ಕಳೊಂದಿಗೆ ಸಹ ಮಾತ ನಾಡಿ--ನಿಶ್ಚಯವಾಗಿ ನೀವು ನನ್ನ ಸಬ್ಬತ್ತುಗಳನ್ನು ಕೈಕೊಳ್ಳಬೇಕು. ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ನೀವು ತಿಳಿಯುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರಿಗೂ ಗುರುತಾಗಿದೆ.

14ಹೀಗಿರುವದರಿಂದ ನೀವು ಸಬ್ಬತ್ತನ್ನು ಕೈಕೊಳ್ಳ ಬೇಕು, ಅದು ನಿಮಗೆ ಪರಿಶುದ್ಧವಾದದ್ದು. ಅದನ್ನು ಅಪವಿತ್ರಮಾಡುವ ಪ್ರತಿಯೊಬ್ಬನು ಖಂಡಿತವಾಗಿ ಸಾಯಬೇಕು. ಆ ದಿನದಲ್ಲಿ ಯಾರಾದರೂ ಕೆಲಸ ಮಾಡಿದರೆ ಅವರನ್ನು ತನ್ನ ಜನರೊಳಗಿಂದ ತೆಗೆದು ಹಾಕಬೇಕು.

15ಆರು ದಿವಸ ಕೆಲಸಮಾಡಬೇಕು; ಆದರೆ ಏಳನೆಯ ದಿನವು ಕರ್ತನಿಗೆ ಪರಿಶುದ್ಧವಾದ ವಿಶ್ರಾಂತಿಯ ಸಬ್ಬತ್ತು. ಸಬ್ಬತ್‌ ದಿನದಲ್ಲಿ ಕೆಲಸ ಮಾಡು ವವರೆಲ್ಲಾ ಖಂಡಿತವಾಗಿ ಸಾಯಬೇಕು.

ವಿಮೋಚನಕಾಂಡ 31 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी