ಕದಿಯಲ್ಪಟ್ಟ ನೀರುಗಳು ಸಿಹಿಯಾಗಿವೆ ರಹಸ್ಯ ದಲ್ಲಿ ತಿನ್ನುವ ರೊಟ್ಟಿಯು ರುಚಿಯಾಗಿದೆ ಎಂದು ಹೇಳುತ್ತಾಳೆ.
15ಮಾರ್ಗಕ್ಕನುಸಾರವಾಗಿ ಹೋಗುವ ಪ್ರಯಾಣಿಕ ರನ್ನು ಕರೆಯುತ್ತಾಳೆ.
16ಯಾವನು ಮೂಢನೋ ಅವನು ಇಲ್ಲಿಗೆ ತಿರುಗಲಿ; ವಿವೇಕವಿಲ್ಲದವನಿಗೆ ಆಕೆಯು--
17ಕದಿಯಲ್ಪಟ್ಟ ನೀರುಗಳು ಸಿಹಿಯಾಗಿವೆ ರಹಸ್ಯ ದಲ್ಲಿ ತಿನ್ನುವ ರೊಟ್ಟಿಯು ರುಚಿಯಾಗಿದೆ ಎಂದು ಹೇಳುತ್ತಾಳೆ.
18ಆದರೆ ಸತ್ತವರು ಅಲ್ಲಿದ್ದಾರೆಂದೂ ಪಾತಾಳದ ಅಗಾಧಗಳಲ್ಲಿ ಅವಳ ಅಥಿತಿಗಳು ಇದ್ದಾ ರೆಂದೂ ಅವನಿಗೆ ತಿಳಿಯದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ