ರೋಮಾಪುರದವರಿಗೆ 2:25

ನೀನು ನ್ಯಾಯಪ್ರಮಾಣವನ್ನು ಕೈಕೊಂಡರೆ ಸುನ್ನತಿಯು ನಿಜವಾಗಿಯೂ ಪ್ರಯೋಜನವಾದದ್ದೇ. ಆದರೆ ನೀನು ನ್ಯಾಯಪ್ರಮಾಣವನ್ನು ವಿಾರುವದಾದರೆ ನಿನ್ನ ಸುನ್ನತಿಯು ಸುನ್ನತಿ ಅಲ್ಲ.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 2

23ನ್ಯಾಯಪ್ರಮಾಣದಲ್ಲಿ ಹೆಚ್ಚಳಪಡುವ ನೀನು ನ್ಯಾಯಪ್ರಮಾಣವನ್ನು ವಿಾರುವದರಿಂದ ದೇವ ರನ್ನು ಅವಮಾನಪಡಿಸುತ್ತೀಯೋ?

24ಬರೆಯಲ್ಪಟ್ಟ ಪ್ರಕಾರ--ನಿಮ್ಮ ಮೂಲಕ ದೇವರ ಹೆಸರು ಅನ್ಯ ಜನಾಂಗಗಳಲ್ಲಿ ದೂಷಿಸಲ್ಪಡುತ್ತದೆ.

25ನೀನು ನ್ಯಾಯಪ್ರಮಾಣವನ್ನು ಕೈಕೊಂಡರೆ ಸುನ್ನತಿಯು ನಿಜವಾಗಿಯೂ ಪ್ರಯೋಜನವಾದದ್ದೇ. ಆದರೆ ನೀನು ನ್ಯಾಯಪ್ರಮಾಣವನ್ನು ವಿಾರುವದಾದರೆ ನಿನ್ನ ಸುನ್ನತಿಯು ಸುನ್ನತಿ ಅಲ್ಲ.

26ಆದದರಿಂದ ಸುನ್ನತಿಯಿಲ್ಲದವನು ನ್ಯಾಯ ಪ್ರಮಾಣದ ನೀತಿಯನ್ನು ಕೈಕೊಂಡರೆ ಸುನ್ನತಿಯಿಲ್ಲದವನಾದ ಅವನಿಗೆ ಅದು ಸುನ್ನತಿಯೆಂದು ಎಣಿಸಲ್ಪಡುವದಿಲ್ಲವೋ?

27ಸ್ವಾಭಾವಿಕವಾಗಿ ಸುನ್ನತಿಯಿಲ್ಲದವನಾಗಿದ್ದು ನ್ಯಾಯಪ್ರಮಾಣ ವನ್ನು ನೆರವೇರಿಸುವದಾದರೆ ನ್ಯಾಯಪ್ರಮಾಣವೂ ಸುನ್ನತಿಯೂ ಇದ್ದು ನ್ಯಾಯಪ್ರಮಾಣವನ್ನು ವಿಾರಿ ನಡೆಯುವ ನಿನಗೆ ಅವನು ತೀರ್ಪು ಮಾಡುವ ದಿಲ್ಲವೋ?

ರೋಮಾಪುರದವರಿಗೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी