ಯಾಜಕಕಾಂಡ 10:1

ಇದಲ್ಲದೆ ಆರೋನನ ಕುಮಾರರಾದ ನಾದಾಬ್‌ ಅಬೀಹು ಅವರವರ ಅಗ್ನಿ ಪಾತ್ರೆಗಳನ್ನು ತೆಗೆದುಕೊಂಡು ಅದರಲ್ಲಿ ಬೆಂಕಿಯನ್ನಿಟ್ಟು ಅದರ ಮೇಲೆ ಸುವಾಸನೆಯ ಧೂಪವನ್ನು ಹಾಕಿ ಕರ್ತನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸಿದರು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 10

1ಇದಲ್ಲದೆ ಆರೋನನ ಕುಮಾರರಾದ ನಾದಾಬ್‌ ಅಬೀಹು ಅವರವರ ಅಗ್ನಿ ಪಾತ್ರೆಗಳನ್ನು ತೆಗೆದುಕೊಂಡು ಅದರಲ್ಲಿ ಬೆಂಕಿಯನ್ನಿಟ್ಟು ಅದರ ಮೇಲೆ ಸುವಾಸನೆಯ ಧೂಪವನ್ನು ಹಾಕಿ ಕರ್ತನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸಿದರು.

2ಆಗ ಕರ್ತನ ಬಳಿಯಿಂದ ಬೆಂಕಿಯು ಹೊರಟು ಅವರನ್ನು ದಹಿಸಿ ಬಿಟ್ಟಿತು; ಅವರು ಕರ್ತನ ಮುಂದೆ ಸತ್ತುಹೋದರು.

3ತರುವಾಯ ಮೋಶೆಯು ಆರೋನನಿಗೆ--ಕರ್ತನು ಹೇಳಿದ್ದು ಇದೇ, ಅದೇನಂದರೆ--ನನ್ನನ್ನು ಸವಿಾಪಿಸು ವವರನ್ನು ನಾನು ಪರಿಶುದ್ಧಪಡಿಸುವೆನು, ಜನರೆಲ್ಲರ ಮುಂದೆ ನಾನು ಘನ ಹೊಂದುವೆನು ಅಂದನು. ಆಗ ಆರೋನನು ಸುಮ್ಮನಿದ್ದನು.

ಯಾಜಕಕಾಂಡ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी