೧ ಪೂರ್ವಕಾಲವೃತ್ತಾಂತ 12:32

ಇಸ್ಸಾಕಾರನ ಮಕ್ಕಳಲ್ಲಿ ಇಸ್ರಾಯೇಲು ಮಾಡತಕ್ಕದ್ದು ಯಾವದೆಂದು ತಿಳಿಯ ತಕ್ಕಂಥ ಕಾಲಗಳ ಪರೀಕ್ಷೆ ತಿಳಿದವರು ಬಂದರು; ಅವರ ಯಜಮಾನರು ಇನ್ನೂರು ಮಂದಿಯಾಗಿದ್ದರು; ಅವರ ಸಹೋದರರೆಲ್ಲರೂ ಇವರ ಆಜ್ಞಾಧೀನರಾ ಗಿದ್ದರು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 12

30ಎಫ್ರಾಯಾಮನ ಮಕ್ಕಳಲ್ಲಿ ಇಪ್ಪತ್ತು ಸಾವಿರದ ಎಂಟುನೂರು ಮಂದಿ; ಬಲವುಳ್ಳ ಪರಾಕ್ರಮಶಾಲಿ ಗಳೂ ತಮ್ಮ ಪಿತೃಗಳ ಮನೆಯಲ್ಲಿ ಹೆಸರುಗೊಂಡ ವರಾಗಿದ್ದರು.

31ಮನಸ್ಸೆಯ ಅರ್ಧಗೋತ್ರದಲ್ಲಿ ಹದಿ ನೆಂಟು ಸಾವಿರ ಮಂದಿ. ಅವರು ದಾವೀದನನ್ನು ಅರಸನಾಗ ಮಾಡಲು ಬಂದ ಹೆಸರು ಹೆಸರಾಗಿ ಹೇಳಲು ನೇಮಿಸಲ್ಪಟ್ಟವರು.

32ಇಸ್ಸಾಕಾರನ ಮಕ್ಕಳಲ್ಲಿ ಇಸ್ರಾಯೇಲು ಮಾಡತಕ್ಕದ್ದು ಯಾವದೆಂದು ತಿಳಿಯ ತಕ್ಕಂಥ ಕಾಲಗಳ ಪರೀಕ್ಷೆ ತಿಳಿದವರು ಬಂದರು; ಅವರ ಯಜಮಾನರು ಇನ್ನೂರು ಮಂದಿಯಾಗಿದ್ದರು; ಅವರ ಸಹೋದರರೆಲ್ಲರೂ ಇವರ ಆಜ್ಞಾಧೀನರಾ ಗಿದ್ದರು.

33ಜೆಬುಲೋನನವರಲ್ಲಿ ದೃಢ ಹೃದಯವಿದ್ದು ಸಾಲಾಗಿ ನಡೆಯುವವರೂ ಸಕಲ ಆಯುಧಗಳನ್ನು ಧರಿಸಿಕೊಂಡ ಯುದ್ಧ ನಿಪುಣರೂ ಸೈನ್ಯವಾಗಿ ಹೊರ ಡುವವರೂ ಐವತ್ತು ಸಾವಿರ ಮಂದಿ.

34ನಫ್ತಾಲಿ ಯವರಲ್ಲಿ ಸಾವಿರ ಮಂದಿ ಪ್ರಧಾನರು; ಅವರ ಸಂಗಡ ಖೇಡ್ಯವನ್ನೂ ಈಟಿಯನ್ನೂ ಧರಿಸಿಕೊಂಡ ಮೂವ ತ್ತೇಳು ಸಾವಿರ ಮಂದಿ.

೧ ಪೂರ್ವಕಾಲವೃತ್ತಾಂತ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी