ಐಗುಪ್ತದಲ್ಲಿ ತಿಳಿಸಿರಿ, ಮಿಗ್ದೋಲಿನಲ್ಲಿ ಪ್ರಕಟಿ ಸಿರಿ. ನೋಫ್ನಲ್ಲಿಯೂ ತಹಪನೇಸ್ನಲ್ಲಿಯೂ ಪ್ರಕ ಟಿಸಿ, ಸ್ಥಿರವಾಗಿ ನಿಂತುಕೋ; ಸಿದ್ದಮಾಡಿಕೋ; ಕತ್ತಿಯು ನಿನ್ನ ಸುತ್ತಲೂ ಸಂಹರಿಸುವದೆಂದು ಹೇಳಿರಿ.
14ಐಗುಪ್ತದಲ್ಲಿ ತಿಳಿಸಿರಿ, ಮಿಗ್ದೋಲಿನಲ್ಲಿ ಪ್ರಕಟಿ ಸಿರಿ. ನೋಫ್ನಲ್ಲಿಯೂ ತಹಪನೇಸ್ನಲ್ಲಿಯೂ ಪ್ರಕ ಟಿಸಿ, ಸ್ಥಿರವಾಗಿ ನಿಂತುಕೋ; ಸಿದ್ದಮಾಡಿಕೋ; ಕತ್ತಿಯು ನಿನ್ನ ಸುತ್ತಲೂ ಸಂಹರಿಸುವದೆಂದು ಹೇಳಿರಿ.
15ನಿನ್ನ ಬಲಿಷ್ಠರು ಯಾಕೆ ಬಡಕೊಂಡು ಹೋಗಿದ್ದಾರೆ? ಕರ್ತನು ಅವರನ್ನು ಓಡಿಸಿದ್ದದರಿಂದ ಅವರು ನಿಲ್ಲಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ