ದೈನಂದಿನ ಮನ್ನಾ

ಹಾಗೆಯೇ ಲೇವಿಯರು ಯೋವೇಲನ ಮಗನಾದ ಹೇಮಾನನನ್ನೂ ಅವನ ಸಹೋದರರಲ್ಲಿ ಬೆರೆಕ್ಯನ ಮಗನಾದ ಆಸಾಫನನ್ನೂ ಮೆರಾರಿಯ ಕುಮಾರರ ಸಹೋದರರಲ್ಲಿ ಕೂಷಾಯನ ಮಗನಾದ ಎತಾನ ನನ್ನೂ ನೇಮಿಸಿದರು.

೧ ಪೂರ್ವಕಾಲವೃತ್ತಾಂತ 15:17