ಯೋಹಾನನು 20:19

ಅದೇ ವಾರದ ಮೊದಲನೆಯ ದಿನದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿ ಬಂದಿದ್ದ ಮನೆಯ ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು-- ನಿಮಗೆ ಸಮಾಧಾನವಾಗಲಿ ಎಂದು ಅವರಿಗೆ ಹೇಳಿ ದನು.

ಸಂದರ್ಭದೊಂದಿಗೆ ಓದಿ · ಯೋಹಾನನು 20

17ಯೇಸು ಆಕೆಗೆ--ನನ್ನನ್ನು ಮುಟ್ಟಬೇಡ; ಯಾಕಂದರೆ ನಾನು ಇನ್ನೂ ನನ್ನ ತಂದೆಯ ಬಳಿಗೆ ಏರಿಹೋಗಲಿಲ್ಲ; ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವ ರಿಗೆ--ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ಹೇಳು

18ಆಗ ಮಗ್ದಲದ ಮರಿಯಳು ಬಂದು ತಾನು ಕರ್ತನನ್ನು ನೋಡಿದಳೆಂದೂ ಆತನು ಈ ಸಂಗತಿಗಳನ್ನು ತನಗೆ ಹೇಳಿದನೆಂದೂ ಶಿಷ್ಯರಿಗೆ ಹೇಳಿದಳು.

19ಅದೇ ವಾರದ ಮೊದಲನೆಯ ದಿನದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿ ಬಂದಿದ್ದ ಮನೆಯ ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು-- ನಿಮಗೆ ಸಮಾಧಾನವಾಗಲಿ ಎಂದು ಅವರಿಗೆ ಹೇಳಿ ದನು.

20ಆತನು ಹೀಗೆ ಹೇಳಿದ ಮೇಲೆ ತನ್ನ ಕೈಗಳನ್ನೂ ಪಕ್ಕೆಯನ್ನೂ ಅವರಿಗೆ ತೋರಿಸಿದನು; ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು.

21ಯೇಸು ತಿರಿಗಿ ಅವರಿಗೆ--ನಿಮಗೆ ಸಮಾಧಾನ ವಾಗಲಿ; ನನ್ನ ತಂದೆಯು ನನ್ನನ್ನು ಕಳುಹಿಸಿದ ಮೇರೆಗೆ ನಾನೂ ನಿಮ್ಮನ್ನು ಕಳುಹಿಸುತ್ತೇನೆ ಅಂದನು.

ಯೋಹಾನನು 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी