ಪೌಲನಾಗಲಿ ಅಪೊಲ್ಲೋಸನಾಗಲಿ ಕೇಫನಾಗಲಿ ಲೋಕವಾಗಲಿ ಜೀವವಾಗಲಿ ಮರಣವಾಗಲಿ ಈಗಿನ ಸಂಗತಿ ಗಳಾಗಲಿ ಮುಂದಣ ಸಂಗತಿಗಳಾಗಲೀ ಸಮಸ್ತವೂ ನಿಮ್ಮವೇ;
20ಜ್ಞಾನಿಗಳ ಯೋಚನೆಗಳು ನಿಷ್ಪಲವಾದವುಗಳೆಂದೂ ಕರ್ತನು ತಿಳುಕೊಳ್ಳುತ್ತಾನೆ ಬರೆದದೆಯಲ್ಲಾ;
21ಆದಕಾರಣ ಮನುಷ್ಯ ಮಾತ್ರದವರ ವಿಷಯದಲ್ಲಿ ಯಾರೂ ಹಿಗ್ಗದಿರಲಿ. ಯಾಕಂದರೆ ಸಮಸ್ತವೂ ನಿಮ್ಮದು;
22ಪೌಲನಾಗಲಿ ಅಪೊಲ್ಲೋಸನಾಗಲಿ ಕೇಫನಾಗಲಿ ಲೋಕವಾಗಲಿ ಜೀವವಾಗಲಿ ಮರಣವಾಗಲಿ ಈಗಿನ ಸಂಗತಿ ಗಳಾಗಲಿ ಮುಂದಣ ಸಂಗತಿಗಳಾಗಲೀ ಸಮಸ್ತವೂ ನಿಮ್ಮವೇ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ