ಮುಖಾಮುಖಿಯಾಗಿ ಕರ್ತನು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಮಾತನಾಡಿದನು.
2ನಮ್ಮ ದೇವರಾದ ಕರ್ತನು ಹೋರೇ ಬಿನಲ್ಲಿ ನಮ್ಮ ಸಂಗಡ ಆ ಒಡಂಬಡಿಕೆಯನ್ನು ಮಾಡಿದನು.
4ಮುಖಾಮುಖಿಯಾಗಿ ಕರ್ತನು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಮಾತನಾಡಿದನು.
6ನಿನ್ನನ್ನು ಐಗುಪ್ತದೇಶದೊಳಗಿಂದ ಅಂದರೆ ದಾಸ ತ್ವದ ಮನೆಯೊಳಗಿಂದ ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನು ನಾನೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ