ಮರುದಿನದಲ್ಲಿ ಆದದ್ದೇನಂದರೆ, ಮೋಶೆಯು ಜನರಿಗೆ-ನೀವು ದೊಡ್ಡ ಪಾಪವನ್ನು ಮಾಡಿದ್ದೀರಿ, (ಆದದರಿಂದ) ಈಗ ನಾನು ಕರ್ತನ ಬಳಿಗೆ ಹೋಗು ವೆನು, ಒಂದು ವೇಳೆ ನಿಮ್ಮ ಪಾಪಕ್ಕಾಗಿ ನಾನು ಪ್ರಾಯ ಶ್ಚಿತ್ತ ಮಾಡಿಯೇನು ಅಂದನು.
28ಲೇವಿಯ ಮಕ್ಕಳು ಮೋಶೆಯ ಮಾತಿನಂತೆ ಮಾಡಿದರು. ಆ ದಿನದಲ್ಲಿ ಜನರೊಳಗೆ ಹೆಚ್ಚು ಕಡಿಮೆ ಮೂರುಸಾವಿರ ಜನರು ಸತ್ತರು.
30ಮರುದಿನದಲ್ಲಿ ಆದದ್ದೇನಂದರೆ, ಮೋಶೆಯು ಜನರಿಗೆ-ನೀವು ದೊಡ್ಡ ಪಾಪವನ್ನು ಮಾಡಿದ್ದೀರಿ, (ಆದದರಿಂದ) ಈಗ ನಾನು ಕರ್ತನ ಬಳಿಗೆ ಹೋಗು ವೆನು, ಒಂದು ವೇಳೆ ನಿಮ್ಮ ಪಾಪಕ್ಕಾಗಿ ನಾನು ಪ್ರಾಯ ಶ್ಚಿತ್ತ ಮಾಡಿಯೇನು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ