ಆ ಸ್ತ್ರೀಯು ತನ್ನ ಜ್ಞಾನದಿಂದ ಎಲ್ಲಾ ಜನರ ಬಳಿಗೆ ಹೋದಳು. ಆಗ ಅವರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕಡಿದು ಯೋವಾಬನ ಬಳಿಗೆ ಹಾಕಿದರು. ಅವನು ತುತೂರಿಯನ್ನು ಊದಿದ್ದರಿಂದ ಅವರು ಪಟ್ಟಣದಿಂದ ಚದರಿ ಪ್ರತಿ ಮನುಷ್ಯನು ತನ್ನ ತನ್ನ ಡೇರೆಗೆ ಹೋದನು. ಯೋವಾಬನು ಯೆರೂಸಲೇಮಿನಲ್ಲಿರುವ ಅರಸನ ಬಳಿಗೆ ಹಿಂತಿರುಗಿ ಬಂದನು.
20ಅದಕ್ಕೆ ಯೋವಾಬನು ಪ್ರತ್ಯುತ್ತರವಾಗಿ--ನನಗೆ ಅದು ದೂರವಾಗಿರಲಿ, ನುಂಗುವದೂ ಕೆಡಿಸುವದೂ ನನಗೆ ದೂರವಾಗಿರಲಿ.
22ಆ ಸ್ತ್ರೀಯು ತನ್ನ ಜ್ಞಾನದಿಂದ ಎಲ್ಲಾ ಜನರ ಬಳಿಗೆ ಹೋದಳು. ಆಗ ಅವರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕಡಿದು ಯೋವಾಬನ ಬಳಿಗೆ ಹಾಕಿದರು. ಅವನು ತುತೂರಿಯನ್ನು ಊದಿದ್ದರಿಂದ ಅವರು ಪಟ್ಟಣದಿಂದ ಚದರಿ ಪ್ರತಿ ಮನುಷ್ಯನು ತನ್ನ ತನ್ನ ಡೇರೆಗೆ ಹೋದನು. ಯೋವಾಬನು ಯೆರೂಸಲೇಮಿನಲ್ಲಿರುವ ಅರಸನ ಬಳಿಗೆ ಹಿಂತಿರುಗಿ ಬಂದನು.
24ಅದೋ ರಾಮನು ಗುತ್ತಿಗೆಯ ಹಣದ ಮೇಲೆ ಅಧಿಕಾರಿ ಯಾಗಿದ್ದನು; ಅಹೀಲೂದನ ಮಗನಾದ ಯೆಹೋಷಾ ಫಾಟನು ದಂಡಾಧಿಕಾರಿಯಾಗಿದ್ದನು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ