ಸಮಸ್ತ ಮುಖ್ಯವಾದ ಸುಗಂಧದ್ರವ್ಯ ಗಳೂ ತೋಟಗಳ ಬುಗ್ಗೆಯೂ ಜೀವಜಲಗಳ ಬಾವಿಯೂ ಲೆಬನೋನಿನಿಂದ ಹರಿಯುವ ಕಾಲುವೆ ಗಳೂ ನಿನ್ನಲ್ಲಿ ಇವೆ.
13ನಿನ್ನ ಗಿಡಗಳಲ್ಲಿ ದಾಳಿಂಬರದ ವನವೂ ರಮ್ಯವಾದ ಫಲಕೊಡುವ ಗಿಡಗಳೂ ಕರ್ಪೂರವೂ ಜಟಾಮಾಂಸಿಯೂ ಕೂಡ ಇವೆ.
14ಜಟಾಮಾಂಸಿಯೂ-- ಕೇಸರಿಯೂ ಬಜೆಯೂ ಲವಂಗವೂ ಎಲ್ಲಾ ಸಾಂಬ್ರಾಣಿ ಗಿಡಗಳೂ ರಕ್ತಬೋಳವೂ ಅಗರೂ
15ಸಮಸ್ತ ಮುಖ್ಯವಾದ ಸುಗಂಧದ್ರವ್ಯ ಗಳೂ ತೋಟಗಳ ಬುಗ್ಗೆಯೂ ಜೀವಜಲಗಳ ಬಾವಿಯೂ ಲೆಬನೋನಿನಿಂದ ಹರಿಯುವ ಕಾಲುವೆ ಗಳೂ ನಿನ್ನಲ್ಲಿ ಇವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ