ಲೂಕನು 24:21

ಆದರೆ ಇಸ್ರಾಯೇಲ್ಯರನ್ನು ವಿಮೋಚಿಸುವಾತನು ಆತನೇ ಎಂದು ನಾವು ನಂಬಿದ್ದೆವು; ಇದಲ್ಲದೆ ಈ ವಿಷಯಗಳು ನಡೆದು ಇದು ಮೂರನೆಯ ದಿನವಾಗಿದೆ;

ಸಂದರ್ಭದೊಂದಿಗೆ ಓದಿ · ಲೂಕನು 24

19ಅದಕ್ಕೆ ಆತನು ಅವರಿಗೆ--ಯಾವ ವಿಷಯಗಳು ಎಂದು ಕೇಳಲು ಅವರು ಆತನಿಗೆ--ದೇವರ ಸನ್ನಿಧಿಯಲ್ಲಿಯೂ ಎಲ್ಲಾ ಜನರ ಮುಂದೆಯೂ ಪ್ರವಾದಿಯಾಗಿದ್ದು ಕೃತ್ಯಗಳ ಲ್ಲಿಯೂ ಮಾತುಗಳಲ್ಲಿಯೂ ಸಮರ್ಥನಾಗಿದ್ದ ನಜ ರೇತಿನ ಯೇಸುವಿನ ವಿಷಯಗಳೇ;

20ಪ್ರಧಾನ ಯಾಜಕರೂ ನಮ್ಮ ಅಧಿಕಾರಿಗಳೂ ಆತನನ್ನು ಮರಣ ದಂಡನೆಗೆ ಒಪ್ಪಿಸಿಕೊಟ್ಟು ಶಿಲುಬೆಗೆ ಹಾಕಿದರು.

21ಆದರೆ ಇಸ್ರಾಯೇಲ್ಯರನ್ನು ವಿಮೋಚಿಸುವಾತನು ಆತನೇ ಎಂದು ನಾವು ನಂಬಿದ್ದೆವು; ಇದಲ್ಲದೆ ಈ ವಿಷಯಗಳು ನಡೆದು ಇದು ಮೂರನೆಯ ದಿನವಾಗಿದೆ;

22ಹೌದು, ನಮ್ಮವರಲ್ಲಿ ಕೆಲವು ಸ್ತ್ರೀಯರು ಬೆಳಗಿನ ಜಾವದಲ್ಲಿ ಸಮಾಧಿಯ ಬಳಿಯಲ್ಲಿದ್ದು

23ಆತನ ದೇಹವನ್ನು ಕಾಣದೆ ಬಂದು ಆತನು ಜೀವದಿಂದೆ ದ್ದಿದ್ದಾನೆ ಎಂದು ದೇವದೂತರು ಹೇಳಿದ್ದನ್ನೂ ಆ ದೂತರ ದೃಶ್ಯವನ್ನು ಕಂಡದ್ದನ್ನೂ ನಮಗೆ ಹೇಳಿ ಆಶ್ಚರ್ಯವನ್ನುಂಟು ಮಾಡಿದರು.

ಲೂಕನು 24 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी