ಆ ದಿವಸಗಳಲ್ಲಿ ಅರಸ ನಾದ ಅಹಷ್ವೇರೋಷನು ರಾಜಧಾನಿ ಶೂಷನ್ ಅರಮನೆಯಲ್ಲಿರುವ ತನ್ನ ರಾಜ ಸಿಂಹಾಸನದ ಮೇಲೆ ಕುಳಿತಿರುವಾಗ
1ಅಹಷ್ವೇರೋಷನ ದಿವಸಗಳಲ್ಲಿ ಆದದ್ದುಆ ಅಹಷ್ವೇರೋಷನು ಭಾರತ ಮೊದ ಲ್ಗೊಂಡು ಕೂಷಿನವರೆಗೂ ಇರುವ ನೂರ ಇಪ್ಪತ್ತೇಳು ಪ್ರಾಂತ್ಯಗಳನ್ನು ಆಳಿದನು;
2ಆ ದಿವಸಗಳಲ್ಲಿ ಅರಸ ನಾದ ಅಹಷ್ವೇರೋಷನು ರಾಜಧಾನಿ ಶೂಷನ್ ಅರಮನೆಯಲ್ಲಿರುವ ತನ್ನ ರಾಜ ಸಿಂಹಾಸನದ ಮೇಲೆ ಕುಳಿತಿರುವಾಗ
3ತನ್ನ ಆಳಿಕೆಯ ಮೂರನೇ ವರುಷ ದಲ್ಲಿ ಅವನು ತನ್ನ ಸಮಸ್ತ ಪ್ರಧಾನರಿಗೂ ಸೇವಕ ರಿಗೂ ಔತಣವನ್ನು ಮಾಡಿಸಿದನು. ಪಾರಸಿಯ, ಮೇದ್ಯರ ಬಲವಾದ ಸೈನ್ಯವೂ ಪ್ರಾಂತ್ಯಗಳ ಶ್ರೇಷ್ಠರೂ ಪ್ರಧಾನರೂ ಅವನ ಬಳಿಯಲ್ಲಿದ್ದರು.
4ಅವನು ನೂರ ಎಂಭತ್ತು ದಿವಸಗಳ ವರೆಗೆ ತನ್ನ ಘನವುಳ್ಳ ರಾಜ್ಯದ ಐಶ್ವರ್ಯವನ್ನೂ ತನ್ನ ಅತ್ಯುತ್ತಮವಾಗಿದ್ದ ಮಹಿಮೆಯ ಸೌಂದರ್ಯವನ್ನೂ ತೋರಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ