ಆಗ ಜನಸಮೂಹವೆಲ್ಲವೂ ಎದ್ದು ಆತನನ್ನು ಪಿಲಾತನ ಬಳಿಗೆ ತೆಗೆದು ಕೊಂಡು ಹೋದರು.
1ಆಗ ಜನಸಮೂಹವೆಲ್ಲವೂ ಎದ್ದು ಆತನನ್ನು ಪಿಲಾತನ ಬಳಿಗೆ ತೆಗೆದು ಕೊಂಡು ಹೋದರು.
2ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.
3ಆಗ ಪಿಲಾತನು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವನಿಗೆ--ನೀನೇ ಹೇಳುತ್ತೀ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ