ನಮ್ಮ ವೈರಿಗಳು--ಅವರು ತಿಳಿಯದ ಹಾಗೆಯೂ ನೋಡದ ಹಾಗೆಯೂ ನಾವು ಅವರ ನಡುವೆ ಬಂದು ಅವರನ್ನು ಕೊಂದುಹಾಕಿ ಕೆಲಸವನ್ನು ನಿಲ್ಲಿಸಿ ಬಿಡುವೆವು ಅಂದರು.
9ಆದರೆ ನಾವು ನಮ್ಮ ದೇವರಿಗೆ ಪ್ರಾರ್ಥನೆ ಮಾಡಿ ಅವರ ನಿಮಿತ್ತ ಅವರಿಗೆ ಎದುರಾಗಿ ರಾತ್ರಿ ಹಗಲು ಕಾವಲನ್ನು ಇಟ್ಟೆವು.
10ಆಗ ಯೆಹೂದದವರು--ಹೊರೆ ಹೊರುವವರ ಬಲವು ಕಡಿಮೆಯಾಗಿ ಮಣ್ಣು ಬಹಳವಾಗಿದೆ; ಗೋಡೆಯನ್ನು ನಾವು ಕಟ್ಟಲಾರೆವು ಅಂದರು.
11ನಮ್ಮ ವೈರಿಗಳು--ಅವರು ತಿಳಿಯದ ಹಾಗೆಯೂ ನೋಡದ ಹಾಗೆಯೂ ನಾವು ಅವರ ನಡುವೆ ಬಂದು ಅವರನ್ನು ಕೊಂದುಹಾಕಿ ಕೆಲಸವನ್ನು ನಿಲ್ಲಿಸಿ ಬಿಡುವೆವು ಅಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ