ಹೀಗೆ ಅಬ್ರಹಾಮನಿಂದ ದಾವೀದನ ವರೆಗೆ ಒಟ್ಟು ಹದಿನಾಲ್ಕು ತಲೆಗಳು; ದಾವೀದನು ಮೊದಲು ಗೊಂಡು ಬಾಬೆಲಿಗೆ ಸೆರೆಹೋಗುವ ವರೆಗೆ ಹದಿ ನಾಲ್ಕು ತಲೆಗಳು; ಬಾಬೆಲಿಗೆ ಸೆರೆಹೋದಂದಿನಿಂದ ಕ್ರಿಸ್ತನ ವರೆಗೆ ಹದಿನಾಲ್ಕು ತಲೆಗಳು.
15ಎಲಿಹೂದನಿಂದ ಎಲಿ ಯಾಜರನು ಹುಟ್ಟಿದನು; ಎಲಿಯಾಜರನಿಂದ ಮತ್ತಾನ ನು ಹುಟ್ಟಿದನು; ಮತ್ತಾನನಿಂದ ಯಾಕೋಬನು ಹುಟ್ಟಿದನು;
16ಕ್ರಿಸ್ತನೆಂದು ಕರೆಯಲ್ಪಟ್ಟ ಯೇಸು ಮರಿ ಯಳಲ್ಲಿ ಹುಟ್ಟಿದನು; ಆಕೆಯ ಗಂಡನಾದ ಯೋಸೇ ಫನು ಯಾಕೋಬನಿಂದ ಹುಟ್ಟಿದನು.
17ಹೀಗೆ ಅಬ್ರಹಾಮನಿಂದ ದಾವೀದನ ವರೆಗೆ ಒಟ್ಟು ಹದಿನಾಲ್ಕು ತಲೆಗಳು; ದಾವೀದನು ಮೊದಲು ಗೊಂಡು ಬಾಬೆಲಿಗೆ ಸೆರೆಹೋಗುವ ವರೆಗೆ ಹದಿ ನಾಲ್ಕು ತಲೆಗಳು; ಬಾಬೆಲಿಗೆ ಸೆರೆಹೋದಂದಿನಿಂದ ಕ್ರಿಸ್ತನ ವರೆಗೆ ಹದಿನಾಲ್ಕು ತಲೆಗಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ