ಏಳು ದಿವಸ ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಗಳನ್ನು ಕರ್ತನಿಗೆ ಅರ್ಪಿಸಬೇಕು. ಎಂಟನೆಯ ದಿವಸವು ನಿಮಗೆ ಪರಿ ಶುದ್ಧ ಕೂಟವಾಗಿರುವದು; ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು; ಅದೊಂದು ಗಂಭೀರ ಸಭೆಯಾಗಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.
35ಮೊದಲನೆಯ ದಿವಸದಲ್ಲಿ ಪರಿಶುದ್ಧ ಸಭೆಯ ಕೂಟವಿರುವದು; ನೀವು ಅದರಲ್ಲಿ ಕಷ್ಟಕರವಾದ ಕೆಲಸ ವನ್ನು ಮಾಡಬಾರದು.
36ಏಳು ದಿವಸ ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಗಳನ್ನು ಕರ್ತನಿಗೆ ಅರ್ಪಿಸಬೇಕು. ಎಂಟನೆಯ ದಿವಸವು ನಿಮಗೆ ಪರಿ ಶುದ್ಧ ಕೂಟವಾಗಿರುವದು; ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು; ಅದೊಂದು ಗಂಭೀರ ಸಭೆಯಾಗಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ