ಯೆಹೆಜ್ಕೇಲನು 19:4

ಜನಾಂಗಗಳವರು ಅದರ ಸುದ್ದಿಯನ್ನು ಕೇಳಿದರು; ಅವರ ಹಳ್ಳದಲ್ಲಿ ಇದನ್ನು ಹಿಡಿದುಕೊಂಡರು, ಸಂಕೋ ಲೆಗಳಿಂದ ಬಂಧಿಸಿ ಐಗುಪ್ತದೇಶಕ್ಕೆ ತೆಗೆದುಕೊಂಡು ಹೋದರು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 19

2ಹೀಗೆ ಹೇಳು--ನಿನ್ನ ತಾಯಿ ಏನು? ಒಂದು ಸಿಂಹಿಣಿಯೇ, ಆಕೆ ಸಿಂಹಗಳ ಜೊತೆ ಮಲಗಿ ಪ್ರಾಯದ ಸಿಂಹಗಳ ಮಧ್ಯದಲ್ಲಿ ತನ್ನ ಮರಿಗಳನ್ನು ಸಾಕಿದಳು.

3ತನ್ನ ಮರಿಗಳಲ್ಲಿ ಒಂದನ್ನು ಬೆಳೆಸಿದಳು; ಇದು ಪ್ರಾಯದ ಸಿಂಹವಾಯಿತು, ಇದು ಕೊಳ್ಳೆ ಹೊಡೆಯು ವದನ್ನು ಕಲಿತು ಮನುಷ್ಯರನ್ನು ನುಂಗಿಬಿಟ್ಟಿತು.

4ಜನಾಂಗಗಳವರು ಅದರ ಸುದ್ದಿಯನ್ನು ಕೇಳಿದರು; ಅವರ ಹಳ್ಳದಲ್ಲಿ ಇದನ್ನು ಹಿಡಿದುಕೊಂಡರು, ಸಂಕೋ ಲೆಗಳಿಂದ ಬಂಧಿಸಿ ಐಗುಪ್ತದೇಶಕ್ಕೆ ತೆಗೆದುಕೊಂಡು ಹೋದರು.

5ಆಗ ಅವಳು ಅದನ್ನು ನೋಡಿ ತನ್ನ ನಿರೀಕ್ಷೆ ಕೆಟ್ಟುಹೋಯಿತೆಂದು ಕಾದು ತನ್ನ ಮರಿಗಳಲ್ಲಿ ಮತ್ತೊಂದನ್ನು ತೆಗೆದುಕೊಂಡು ಅದನ್ನು ಪ್ರಾಯದ ಸಿಂಹವಾಗಿ ಮಾಡಿದಳು.

6ಅದು ಸಿಂಹಗಳ ಮಧ್ಯೆ ತಿರುಗಾಡಿ ಪ್ರಾಯದ ಸಿಂಹವಾಗಿ ಕೊಳ್ಳೆ ಹೊಡೆ ಯುವದನ್ನು ಕಲಿತು ಮನುಷ್ಯರನ್ನು ನುಂಗಿಬಿಟ್ಟಿತು.

ಯೆಹೆಜ್ಕೇಲನು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी