ಆದರೆ--ನನಗೆ ಯಜ್ಞವಲ್ಲ, ಕರುಣೆಯೇ ಬೇಕು ಎಂಬದರ ಅರ್ಥವನ್ನು ನೀವು ತಿಳಿದಿದ್ದರೆ ನಿರಪರಾಧಿಗಳನ್ನು ಅಪರಾಧಿಗಳೆಂದು ತೀರ್ಪುಮಾಡು ತ್ತಿದ್ದಿಲ್ಲ.
6ಆದರೆ ನಾನು ನಿಮಗೆ ಹೇಳುವದೇನಂದರೆ-- ದೇವಾಲಯಕ್ಕಿಂತಲೂ ದೊಡ್ಡವನು ಈ ಸ್ಥಳದಲ್ಲಿ ಇದ್ದಾನೆ.
7ಆದರೆ--ನನಗೆ ಯಜ್ಞವಲ್ಲ, ಕರುಣೆಯೇ ಬೇಕು ಎಂಬದರ ಅರ್ಥವನ್ನು ನೀವು ತಿಳಿದಿದ್ದರೆ ನಿರಪರಾಧಿಗಳನ್ನು ಅಪರಾಧಿಗಳೆಂದು ತೀರ್ಪುಮಾಡು ತ್ತಿದ್ದಿಲ್ಲ.
8ಯಾಕಂದರೆ ಮನುಷ್ಯ ಕುಮಾರನು ಸಬ್ಬತ್ ದಿನಕ್ಕೂ ಒಡೆಯನಾಗಿದ್ದಾನೆ ಎಂದು ಹೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ