ಕರ್ತನು ಯೆಹೋಶುವನಿಗೆ--
1ಕರ್ತನು ಯೆಹೋಶುವನಿಗೆ--
2ನೀನು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕಾದ ದ್ದೇನಂದರೆ, ಯಾವನಾದರೂ ಅರಿಯದೆ ಕೈತಪ್ಪಿ ಹೊಡೆದು ಕೊಂದು ಹಾಕಿದವನು ಅಲ್ಲಿ ಓಡಿಹೋಗು ವದಕ್ಕೆ ನಾನು ಮೋಶೆಯ ಮುಖಾಂತರ ನಿಮಗೆ ಹೇಳಿದ ಆಶ್ರಯ ಪಟ್ಟಣಗಳನ್ನು ಗೊತ್ತು ಮಾಡಿ ಕೊಳ್ಳಿರಿ.
3ಅವು ನಿಮಗೆ ರಕ್ತದ ಸೇಡು ತೀರಿಸುವ ವನಿಂದ ತಪ್ಪಿಸಿಕೊಳ್ಳುವ ಆಶ್ರಯವಾಗಿರುವವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ